ವಾಜಪೇಯಿ ಆರೋಗ್ಯಶ್ರೀ ಯೋಜನೆ

ರಾಜ್ಯದಲ್ಲಿ, ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳ ಸದಸ್ಯರು ಗಂಭೀರ ಸ್ವರೂಪದ ಮಾರಣಾಂತಿಕ ಕಾಯಿಲೆಗಳಾದ ಹೃದಯ ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆ, ಸುಟ್ಟಗಾಯ ಮತ್ತು ನವಜಾತ ಶಿಶುಗಳ /ಚಿಕ್ಕಮಕ್ಕಳ ಕಾಯಿಲೆಗಳಿಗೆ ತುತ್ತಾದಾಗ, ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆಯನ್ನು ಒದಗಿಸುವ ಉದ್ದೇಶದಿಂದ ವಾಜಪೇಯಿ ಆರೋಗ್ಯಶ್ರೀ ಯೋಜನೆಯನ್ನು ರಾಜ್ಯ ಸರ್ಕಾರದ ಆದೇಶ ಸಂಖ್ಯೆ ಹೆಚ್.ಎಫ್.ಡಬ್ಲ್ಯೂ/216/ಸಿಜಿಇ/2008, ದಿನಾಂಕ 20-2-2009 ಪ್ರಕಾರ ಜಾರಿಗೆ ತರಲಾಗಿದೆ.

Read more...